ನಿರೀಕ್ಷೆಯ ವಾಕ್ಯ - 06.10.24
ನಿರೀಕ್ಷೆಯ ವಾಕ್ಯ - 06.10.24

New Hope TV Kannada por New Hope TV

Notas del episodio

ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರ್ರಿ. ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರ್ರಿ. ಉಪದ್ರವದಲ್ಲಿ ಸೈರಣೆಯುಳ್ಳವರಾಗಿರ್ರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ. ದೇವಜನರಿಗೆ ಕೊರತೆಬಂದಾಗ ಸಹಾಯಮಾಡಿರಿ. ಅತಿಥಿಸತ್ಕಾರವನ್ನು ಅಭ್ಯಾಸಿಸಿರಿ. Romans / ರೋಮಾಪುರದವರಿಗೆ 12 : 11 - 13

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Romans12v11 #6October2024 #promisewordforseptember

Palabras clave
kannadapodcastkannada messageskannada christian messageschristy zebulonword of hope nireeksheya vaakyaword for today daily kannada motivationkarnataka churchesoctober promise word