ನಿರೀಕ್ಷೆಯ ವಾಕ್ಯ - ಲೂಕ 2 : 6 - 10
ನಿರೀಕ್ಷೆಯ ವಾಕ್ಯ - ಲೂಕ 2 : 6 - 10

New Hope TV Kannada por New Hope TV

Notas del episodio

ಆಗ ಮರಿಯಳು ಪೂರ್ಣಗರ್ಭಿಣಿಯಾಗಿದ್ದಳು. ಅವರು ಅಲ್ಲಿದ್ದಾಗ ಆಕೆಗೆ ದಿನತುಂಬಿತು. 7ಆಕೆಯು ತನ್ನ ಚೊಚ್ಚಲುಮಗನನ್ನು ಹೆತ್ತು ಬಟ್ಟೆಯಲ್ಲಿ ಸುತ್ತಿ ಚತ್ರದಲ್ಲಿ ಅವರಿಗೆ ಸ್ಥಳವಿಲ್ಲದ ಕಾರಣ ಅವನನ್ನು ಗೋದಲಿಯಲ್ಲಿ ಮಲಗಿಸಿದಳು. ಆ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದುಕೊಂಡು ರಾತ್ರಿಯಲ್ಲಿ ತಮ್ಮ ಕುರೀಹಿಂಡನ್ನು ಕಾಯುತ್ತಿರಲಾಗಿ ಕರ್ತನ ದೂತನೊಬ್ಬನು ಬಂದು ಅವರ ಎದುರಿನಲ್ಲಿ ನಿಂತನು. ಕರ್ತನ ಪ್ರಭೆಯು ಅವರ ಸುತ್ತಲು ಪ್ರಕಾಶಿಸಿತು; ಅವರು ಬಹಳವಾಗಿ ಹೆದರಿದರು. ಆ ದೂತನು ಅವರಿಗೆ - ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭಸಮಾಚಾರವನ್ನು ನಿಮಗೆ ತಿಳಿಸುತ್ತೇನೆ. Luke / ಲೂಕ 2 : 6 - 10

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah9v6 #18Dec ... 

Leer más
Palabras clave
kannadapodcastkannada messageskannada christian messageschristy zebulonword of hope nireeksheya vaakyaword for today daily kannada motivationkarnataka churchesdecember promise worrdkannada christmas messages