Notas del episodio

ಮಾರಣೆಯ ಬೆಳಿಗ್ಗೆ ರಾಜನು ಉದಯದಲ್ಲೇ ಎದ್ದು ಸಿಂಹಗಳ ಗವಿಯ ಬಳಿಗೆ ತ್ವರೆಯಾಗಿ ಹೋದನು. ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು ಅವನು ದುಃಖಧ್ವನಿಯಿಂದ ದಾನಿಯೇಲನನ್ನು ಕೂಗಿ - ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸ ಶಕ್ತನಾದನೋ ಎಂದು ಕೇಳಲು ದಾನಿಯೇಲನು ರಾಜನಿಗೆ - ಅರಸೇ, ಚಿರಂಜೀವಿಯಾಗಿರು! ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು; ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ; ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು, ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ ಎಂದು ಹೇಳಿದನು. ಅದನ್ನು ಕೇಳಿ ರಾಜನು ಬಹು ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. Daniel / ದಾನಿಯೇಲನು 6 : 19 - 23

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfo ... 

 ...  Leer más
Palabras clave
kannadapodcastkannada messageskannada christian messageschristy zebulonword of hope nireeksheya vaakyaword for today daily kannada motivationkarnataka churchestodaymotivationdaliykannadamotivationkannadadailyverse by verse bible studypodcast in kannadapromise word for this monthfresh on podcast in kannadapromise word for june