Notas del episodio

ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು. 19ಯೆರೂಸಲೇವಿುನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವದೇ ಇಲ್ಲ; ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು. Isaiah / ಯೆಶಾಯ 30 : 18 - 19

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #8August2025 #Augustpromiseword #promisewordfortoday #todaysmotivation #Isaiah30v18

Palabras clave
kannadapodcastkannada messageskannada christian messageschristy zebulonword of hope nireeksheya vaakyaword for today daily kannada motivationaugust promise wordkarnataka churchesdaliykannadamotivationkannadadailyverse by verse bible studypodcast in kannadapromise word for this monthfresh on podcast in kannadakannada loversfresh kannada podcast