Notas del episodio

ಕ್ರಿಸ್ತನ ಅನ್ಯೋನ್ಯತೆಯಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರವು. ರಕ್ಷಣಾಮಾರ್ಗದಲ್ಲಿರುವವರಲ್ಲಿಯೂ ನಾಶನಮಾರ್ಗದಲ್ಲಿರುವವರಲ್ಲಿಯೂ ನಾವು ದೇವರ ಮುಂದೆ ಕ್ರಿಸ್ತನ ಪರಿಮಳವಾಗಿದ್ದೇವೆ. ನಾವು ನಾಶನಮಾರ್ಗದಲ್ಲಿರುವವರಿಗೆ ಮರಣದಿಂದ ಹುಟ್ಟಿ ಮರಣವನ್ನು ಹುಟ್ಟಿಸುವ ವಾಸನೆಯಾಗಿಯೂ ರಕ್ಷಣಾಮಾರ್ಗದಲ್ಲಿರುವವರಿಗೆ ಜೀವದಿಂದ ಹುಟ್ಟಿ ಜೀವವನ್ನು ಹುಟ್ಟಿಸುವ ವಾಸನೆಯಾಗಿಯೂ ಇದ್ದೇವೆ. 2 Corinthians / 2 ಕೊರಿಂಥ 2 : 14 - 16

Listen to the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #26September2025 #Septemberpromiseword #promiseword ... 

 ...  Leer más
Palabras clave
kannadapodcastkannada messageskannada christian messageschristy zebulonword of hope nireeksheya vaakyaword for today daily kannada motivationkarnataka churchesseptember promise wordbro anbu ebinezertodaymotivationdaliykannadamotivationkannadadailyverse by verse bible studyThe Sword of the Lordpodcast in kannadapromise word for this monthfresh on podcast in kannadakannada loversfresh kannada podcastsunita ratnakumar