Notas del episodio

ನನ್ನ ಪ್ರಿಯರಾದ ಮಕ್ಕಳೇ, ನೀವು ಪಾಪಮಾಡದಂತೆ ಈ ಮಾತುಗಳನ್ನು ನಿಮಗೆ ಬರೆಯುತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ. 2ಆತನು ನಮ್ಮ ಪಾಪಗಳನ್ನು ನಿವಾರಣಮಾಡುವ ಯಜ್ಞವಾಗಿದ್ದಾನೆ; ನಮ್ಮ ಪಾಪಗಳನ್ನು ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನು ಸಹ ನಿವಾರಣಮಾಡುತ್ತಾನೆ. 1 John / 1 ಯೋಹಾನನು 2 : 1, 2

And if anyone should sin, we have an advocate with the Father, Jesus Christ the Righteous One. And He is the propitiation for our sins, and not only for ours, but also for those of the whole world. 1 John 2:1,2

Listen to the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #v ... 

 ...  Leer más
Palabras clave
kannadapodcastkannada christian messagesnireeksheya vaakyadaily kannada motivationdaliykannadamotivationfebruary promise wordpromise word for this monthkannada loversfresh kannada podcastsunita ratnakumar