Note sull'episodio

ಯೆಹೋವನು ಹಗೆಮಾಡುವ ವಸ್ತುಗಳು ಆರು ಇವೆ. ಹೌದು, ಏಳು ಆತನಿಗೆ ಅಸಹ್ಯಗಳಾಗಿ ತೋರುತ್ತವೆ. ಯಾವವಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ, ನಿರ್ದೋಷರಕ್ತವನ್ನು ಸುರಿಸುವ ಕೈ, ದುರಾಲೋಚನೆಗಳನ್ನು ಕಲ್ಪಿಸುವ ಹೃದಯ,

ಕೇಡುಮಾಡಲು ತ್ವರೆಪಡುವ ಕಾಲು, ಅಸತ್ಯವಾಡುವ ಸುಳ್ಳುಸಾಕ್ಷಿ, ಒಡಹುಟ್ಟಿದವರಲ್ಲಿ ಜಗಳಗಳನ್ನು ಬಿತ್ತುವವನು, ಈ ಏಳೇ. Proverbs / ಜ್ಞಾನೋಕ್ತಿಗಳು 6 : 17 - 19

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Proverbs6v17 #4August2024 #promisewordforaugust

Parole chiave
promisewordforjulykannadapodcastkannada messageskannada christian messageschristy zebulonword of hope nireeksheya vaakyaword for today daily kannada motivationaugust promise word