Note sull'episodio

ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮ ಮೇಲೆ ಮಹಾ ಪ್ರೀತಿಯನ್ನಿಟ್ಟು ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ.) 6ಬದುಕಿಸಿದ್ದಲ್ಲದೆ ತಾನು ಕ್ರಿಸ್ತ ಯೇಸುವಿನಲ್ಲಿ ನಮಗೆ ಮಾಡುವ ಉಪಕಾರದ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ತೋರಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ ಪರಲೋಕದಲ್ಲಿ ಆತನೊಂದಿಗೆ ಕೂಡ್ರಿಸಿದ್ದಾನೆ. Ephesians / ಎಫೆಸ 2 : 4 - 7

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ephesians2v4 #25March #promisewordfortoday #todaysmotivation

Parole chiave
kannadapodcastkannada messageskannada christian messageschristy zebulonword of hope nireeksheya vaakyaword for today daily kannada motivationkarnataka churchestodaymotivationdaliykannadamotivationkannadadailyverse by verse bible studypromise word for march