Episode notes

ಒಂದಾನೊಂದು ಸಬ್ಬತ್‍ದಿನದಲ್ಲಿ ಆತನು ಒಂದು ಸಭಾಮಂದಿರದೊಳಗೆ ಉಪದೇಶಮಾಡುತ್ತಾ ಇದ್ದನು. 11ಅಲ್ಲಿ ಹದಿನೆಂಟು ವರುಷಗಳಿಂದ ದೆವ್ವ ಬಡಿದು ಮೈಯಲ್ಲಿ ರೋಗವುಳ್ಳ ಒಬ್ಬ ಸ್ತ್ರೀಯು ಇದ್ದಳು. ಆಕೆಯು ನಡುಬೊಗ್ಗಿಹೋಗಿ ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದಳು. 12ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ - ಅಮ್ಮಾ, ನಿನಗೆ ರೋಗ ಬಿಡುಗಡೆಯಾಯಿತು ಎಂದು ಹೇಳಿ ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು; 13ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು. Luke / ಲೂಕ 13 : 10 - 13

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke13v10 #30July2024 #promisewordforjuly

Keywords
promisewordforjulykannadapodcastkannada messageskannada christian messageschristy zebulonword of hope nireeksheya vaakyaword for today daily kannada motivation