Episode notes
ಆದದರಿಂದ ಸಹೋದರರೇ, ದೇವರು ನಿಮ್ಮನ್ನು ಕರೆದದ್ದನ್ನೂ ಆದುಕೊಂಡದ್ದನ್ನೂ ದೃಢಪಡಿಸಿಕೊಳ್ಳುವದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡಹುವದಿಲ್ಲ. 11ಮತ್ತು ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ದೇವರು ನಿಮಗೆ ಧಾರಾಳವಾಗಿ ಅನುಗ್ರಹಿಸುವನು. 2 Peter 1 / 2 ಪೇತ್ರನು 1 : 10 - 11
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #2Peter1v10 #8September2024 #promisewordforseptember
Keywords
kannadapodcastkannada messageskannada christian messageschristy zebulonword of hope nireeksheya vaakyaword for today daily kannada motivationkarnataka churchesseptember promise word