ನಿರೀಕ್ಷೆಯ ವಾಕ್ಯ - 23.01.2025

New Hope TV Kannada by New Hope TV

Episode notes

ಕ್ರಿಸ್ತನ ಅನ್ಯೋನ್ಯತೆಯಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರವು. ರಕ್ಷಣಾಮಾರ್ಗದಲ್ಲಿರುವವರಲ್ಲಿಯೂ ನಾಶನಮಾರ್ಗದಲ್ಲಿರುವವರಲ್ಲಿಯೂ ನಾವು ದೇವರ ಮುಂದೆ ಕ್ರಿಸ್ತನ ಪರಿಮಳವಾಗಿದ್ದೇವೆ. 2 Corinthians / 2 ಕೊರಿಂಥದವರಿಗೆ 2 : 14 - 15

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm33v16 #23January2025 #promisewordfortoday #todaysmotivation

Keywords
kannadapodcastkannada messageskannada christian messageschristy zebulonword of hope nireeksheya vaakyaword for today daily kannada motivationkarnataka churchesnew year promise wordjanuary promise word