ನಿರೀಕ್ಷೆಯ ವಾಕ್ಯ - 26.01.2025

New Hope TV Kannada by New Hope TV

Episode notes

ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ಕಾಲಕ್ಷೇಪ ಮಾಡುವಂತೆ ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು. 3ಹಾಗೆ ಮಾಡುವದು ನಮ್ಮ ರಕ್ಷಕನಾದ ದೇವರ ಸನ್ನಿಧಿಯಲ್ಲಿ ಮೆಚ್ಚಿಕೆಯಾಗಿಯೂ ಯೋಗ್ಯವಾಗಿಯೂ ಅದೆ. 1 Timothy / 1 ತಿಮೊಥೆಯನಿಗೆ 2 : 2 - 3

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Timothy2v2 #25January #promisewordfortoday #todaysmotivation

Keywords
kannadapodcastkannada messageskannada christian messageschristy zebulonword of hope word for today daily kannada motivationkarnataka churchesjanuary promise word