Episode notes

ನಾನು ಬಹು ನಮ್ರತೆಯಿಂದಲೂ ಕಣ್ಣೀರಿನಿಂದಲೂ ಕರ್ತನ ಸೇವೆಮಾಡುತ್ತಿದ್ದೆನು. ಇದರಲ್ಲಿ ಯೆಹೂದ್ಯರ ಒಳ ಸಂಚುಗಳಿಂದ ಸಂಭವಿಸಿದ ಕಷ್ಟಗಳನ್ನು ಸಹಿಸುತ್ತಿದ್ದೆನು. ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವದಕ್ಕೂ ಸಭೆಯಲ್ಲಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗಿಯದೆ ಯೆಹೂದ್ಯರಿಗೂ ಗ್ರೀಕರಿಗೂ ದೇವರ ಕಡೆಗೆ ತಿರುಗಬೇಕೆಂತಲೂ ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ಖಂಡಿತವಾಗಿ ಬೋಧಿಸುವವನಾಗಿದ್ದೆನು; ಇದೆಲ್ಲಾ ನಿಮಗೇ ತಿಳಿದಿದೆ. Acts / ಅಪೊಸ್ತಲರ ಕೃತ್ಯಗಳು 20 : 19 - 21

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Acts20v19 #12February #promisewordfortoday #todaysmotivation

Keywords
christy zebulonword of hope word for today daily kannada motivationtodaymotivationdaliykannadamotivationfebruary promise word