ನಿರೀಕ್ಷೆಯ ವಾಕ್ಯ - 23.06.2025

New Hope TV Kannada by New Hope TV

Episode notes

ನೀನು ನನ್ನನ್ನು ಗೌರವಿಸುವದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವದು ಸರಿಯೋ? ನಿನ್ನ ಗೋತ್ರದವರೂ ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಾಯೇಲ್‍ದೇವರಾದ ಯೆಹೋವನೆಂಬ ನಾನು ಈಗ ತಿಳಿಸುವದೇನಂದರೆ - ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರು ತಿರಸ್ಕಾರಹೊಂದುವರು. 1 Samuel / 1 ಸಮುವೇಲನು 2 : 29, 30

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #22June #Junepromiseword #promisewordfortoday #todaysmotivation #1Samuel2v29

Keywords
kannadapodcastkannada messageskannada christian messageschristy zebulonword of hope nireeksheya vaakyaword for today daily kannada motivationkarnataka churchestodaymotivationdaliykannadamotivationkannadadailyverse by verse bible studypodcast in kannadapromise word for this monthfresh on podcast in kannadapromise word for june